ಭಾನುವಾರ, ಏಪ್ರಿಲ್ 18, 2021
23 °C

ವೋಲ್ವೋ ಓಡಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಜೆ.ಪಿ.ನಗರ 7ನೇ ಹಂತ ಆರ್.ಬಿ.ಐ. ಲೇಔಟ್‌ನಿಂದ ಬೆಂಗಳೂರು ನಗರ ವಿಮಾನ ನಿಲ್ದಾಣಕ್ಕೆ ಹೋಗಲು ನೇರ ಬಸ್‌ಗಳಿಲ್ಲ. ಇದರಿಂದ ಪ್ರಯಾಣಿಕರಿಗೆ ತುಂಬಾ ತೊಂದರೆ ಆಗುತ್ತಿದೆ.

ಸಂಬಂಧಪಟ್ಟ ಅಧಿಕಾರಿಗಳು ಈ ವಿಷಯವನ್ನು ಗಮನಿಸಿ ಕೂಡಲೇ ವಾಯುವಜ್ರ ಬಸ್‌ಗಳನ್ನು ಓಡಿಸಿ ಅನುಕೂಲ ಮಾಡಿಕೊಡಬೇಕಾಗಿ ಕೋರುತ್ತೇನೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.