ಗುರುವಾರ , ಮೇ 6, 2021
23 °C

ಶಂಕಿತ ಉಗ್ರರ ಬಿಡುಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪ್ಯಾರಿಸ್ (ಎಎಫ್‌ಪಿ): ಭಯೋತ್ಪಾದನಾ ಕೃತ್ಯಕ್ಕೆ ಸಂಚು ರೂಪಿಸಿದ್ದಾರೆಂದು ಶಂಕಿಸಿ ಇತ್ತೀಚೆಗೆ ಬಂಧಿಸಿದ್ದ 10 ಮಂದಿಯ ಮೇಲೆ ಯಾವುದೇ ದೋಷಾರೋಪ ಹೊರಿಸದೇ ಪೊಲೀಸರು ಶನಿವಾರ ಬಿಡುಗಡೆ ಮಾಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.ಕಳೆದ ಬುಧವಾರ ಇವರನ್ನು ಬಂಧಿಸಲಾಗಿದ್ದು, ಈ ಹತ್ತು ಮಂದಿಯಲ್ಲಿ ನಾಲ್ವರನ್ನು ಶುಕ್ರವಾರವೇ ಬಿಡುಗಡೆ ಮಾಡಲಾಗಿತ್ತು. ಉಳಿದವರನ್ನು ಶನಿವಾರ ಬಂಧಮುಕ್ತಗೊಳಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.