ಮಂಗಳವಾರ, ಮೇ 11, 2021
27 °C

ಶಂಕಿತ ಮಾವೊವಾದಿ ಬೆಂಬಲಿಗನ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಲಖನೌ, (ಐಎಎನ್‌ಎಸ್): ಮಾವೊವಾದಿಗಳಿಗೆ ಸ್ಫೋಟಕ ಪೂರೈಸುತ್ತಿದ್ದ ಶಂಕೆಯ ಮೇಲೆ ವ್ಯಕ್ತಿಯೊಬ್ಬನನ್ನು ಅಪಾರ ಪ್ರಮಾಣದ ಅಮೋನಿಯಂ ನೈಟ್ರೇಟ್ ಹಾಗೂ ಸ್ಫೋಟಕಗಳ ಜತೆಗೆ ಉತ್ತರ ಪ್ರದೇಶದ ಅಹಮದಾಬಾದ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ.`ರಮೇಶ್‌ಚಂದ್ರ ಕುಷ್ವಾನಿಂದ (34) 182 ಸ್ಫೋಟಕಗಳು, 2.5 ಕೆ.ಜಿ ಅಮೋನಿಯಂ ನೈಟ್ರೇಟ್ ಹಾಗೂ 150 ಅಡಿ ಉದ್ದದ ಫ್ಯೂಸ್ ತಂತಿಯನ್ನು ವಶಪಡಿಸಿಕೊಳ್ಳಲಾಗಿದೆ~ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.