ಭಾನುವಾರ, ಜೂನ್ 20, 2021
20 °C

ಶನಿವಾರ 22ನೇ ಮಾರ್ಚ್ 2014

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

10 ಮತ್ತು 11ನೇ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಪ್ರಾದೇಶಿಕ ಪಕ್ಷಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಯಿತು. ಒಟ್ಟು 219 ಪಕ್ಷಗಳು ಈ ಚುನಾವಣೆಗಳಲ್ಲಿ ಸ್ಪರ್ಧಿಸಿದ್ದವು. ಅವುಗಳಲ್ಲಿ 31 ಪಕ್ಷಗಳು ಮಾತ್ರ ಕನಿಷ್ಠ ಒಂದು ಸ್ಥಾನವನ್ನಾದರೂ ಗೆಲ್ಲಲು ಯಶಸ್ವಿಯಾದವು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.