ಶುಕ್ರವಾರ, ಮೇ 14, 2021
30 °C

ಶಬರಿಮಲೆಯಲ್ಲಿ ಬಿಎಸ್‌ವೈ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಟ್ಟಾಯಂ, ಕೇರಳ (ಪಿಟಿಐ): ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಅವರ ಪುತ್ರ ಸಂಸದ ಬಿ.ವೈ. ರಾಘವೇಂದ್ರ ಶನಿವಾರ  ಶಬರಿ ಮಲೆಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು.  ಈ ಸಂದರ್ಭದಲ್ಲಿ ಮಾಜಿ ಕೇಂದ್ರ ಸಚಿವ ಓ. ರಾಜಗೋಪಾಲ ಜತೆಯಲ್ಲಿದ್ದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.