ಶಮೀಂಗೆ ಜಾಮೀನು

7

ಶಮೀಂಗೆ ಜಾಮೀನು

Published:
Updated:

ಬೆಂಗಳೂರು: ಅಕ್ರಮ ಗಣಿಗಾರಿಕೆಗೆ ಸಹಕರಿಸಿದ ಆರೋಪದಲ್ಲಿ ನ್ಯಾಯಾಂಗ  ಬಂಧನದಲ್ಲಿ ಇರುವ ನಿವೃತ್ತ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಶಮೀಂ ಬಾನು ಅವರಿಗೆ ಸಿಬಿಐ ವಿಶೇಷ ನ್ಯಾಯಾಲಯ ಸೋಮವಾರ ಷರತ್ತಿನ ಜಾಮೀನು ಮಂಜೂರು ಮಾಡಿದೆ.ಶಮೀಂ ಬಾನು ಮಹಿಳೆ ಮತ್ತು ಅವರಿಗೆ ವಯಸ್ಸಾಗಿರುವ ಕಾರಣಕ್ಕೆ ಜಾಮೀನು ಮಂಜೂರು ಮಾಡಬೇಕು ಎಂಬ ಆರೋಪಿ ಪರ ವಕೀಲರ ವಾದವನ್ನು ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ

ವಿ. ಶ್ರೀಶಾನಂದ ಮಾನ್ಯ ಮಾಡಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry