ಶನಿವಾರ, ಮೇ 8, 2021
25 °C
ಕುಂದು ಕೊರತೆ

ಶವ ಸಾಗಣೆಗೆ ವ್ಯವಸ್ಥೆ ಮಾಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರಿನ ಆಸ್ಪತ್ರೆಗಳಲ್ಲಿ ರಾಜ್ಯ ವಿವಿಧೆಡೆಯಿಂದ ಬಂದ ರೋಗಿಗಳು ಚಿಕಿತ್ಸೆಗೆ ದಾಖಲಾಗುತ್ತಾರೆ. ಇಂಥವರಲ್ಲಿ ಅನೇಕರು ಆಸ್ಪತ್ರೆಗಳಲ್ಲಿಯೇ ನಿಧನರಾಗುತ್ತಾರೆ.ಶವಗಳನ್ನು ಅವರ ಹುಟ್ಟೂರಿಗೆ ತೆಗೆದುಕೊಂಡು ಹೋಗಲು ಸಾಧ್ಯವಾಗದೇ ಬಡವರು ಪರದಾಡುತ್ತಾರೆ.ದೂರದ ಊರುಗಳಿಗೆ ಅಥವಾ ಬೇರೆ ಜಿಲ್ಲೆಗಳಿಗೆ ಶವ ಸಾಗಿಸಲು ವಿಪರೀತ ಖರ್ಚಾಗುತ್ತದೆ. ಸರ್ಕಾರ ಇಂಥವರಿಗೆ ನೆರವಾಗಲೆಂದು ‘108 ಆಂಬ್ಯುಲೆನ್ಸ್’ ಮಾದರಿಯಲ್ಲಿ ಶವ ಸಾಗಣೆ ವಾಹನದ ವ್ಯವಸ್ಥೆ ಮಾಡಬೇಕು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.