ಗುರುವಾರ , ಮೇ 13, 2021
16 °C

ಶಹಾಪುರ ಬಳಿ ಅಪಘಾತ: ನಾಲ್ವರ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಹಾಪುರ (ಯಾದಗಿರಿ ಜಿ.): ತಾಲ್ಲೂಕಿನ ಮುಡಬೂಳ ಕ್ರಾಸ್ ಬಳಿ ನಿಂತಿದ್ದ ಲಾರಿಗೆ ಟವೇರಾ ವಾಹನ ಡಿಕ್ಕಿಯಾಗಿ ನಾಲ್ವರು ಮೃತಪಟ್ಟ ಘಟನೆ ಸೋಮವಾರ ಮುಂಜಾನೆ ನಡೆದಿದೆ. ಮೃತರೆಲ್ಲರೂ ಗುಲ್ಬರ್ಗ ನಿವಾಸಿಗಳು. ಐವರಿಗೆ ತೀವ್ರ ಗಾಯಗಳಾಗಿದ್ದು ಅವರನ್ನು ಗುಲ್ಬರ್ಗ ಆಸ್ಪತ್ರೆಗೆ ದಾಖಲಿಸಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.