ಮಂಗಳವಾರ, ಮೇ 18, 2021
28 °C

ಶಾಲೆಗಳಲ್ಲಿ ಚೀನಿ ಭಾಷೆ ಕಲಿಕೆ ಕಡ್ಡಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಇಸ್ಲಾಮಾಬಾದ್ (ಪಿಟಿಐ): ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಶಾಲೆಗಳಲ್ಲಿ ಮಕ್ಕಳಿಗೆ ಆರನೇ ತರಗತಿಯಿಂದ ಚೀನಿ ಭಾಷೆಯನ್ನು ಕಡ್ಡಾಯವಾಗಿ ಕಲಿಸಲು ತೀರ್ಮಾನಿಸಲಾಗಿದೆ. 2013ರಿಂದ ಈ ನಿಯಮ ಜಾರಿಗೆ ಬರಲಿದೆ.

 

ಸಿಂಧ್ ಪ್ರಾಂತ್ಯದ ಮುಖ್ಯಮಂತ್ರಿ ಖಿಯಾಮ್ ಅಲಿ ಷಾ ಅವರ ನೇತೃತ್ವದಲ್ಲಿ ಭಾನುವಾರ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಸರ್ಕಾರದ ಈ ತೀರ್ಮಾನವು ಶೈಕ್ಷಣಿಕ, ರಾಜಕೀಯ ವಲಯಗಳಲ್ಲಿ ತೀವ್ರ ಚರ್ಚೆಗೆ ಗ್ರಾಸ ಒದಗಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.