ಶುಕ್ರವಾರ, ಮೇ 7, 2021
24 °C

ಶಾಸಕರಿಗೆ ಹೈಟೆಕ್ ಗ್ರಂಥಾಲಯ ಸೌಲಭ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವಿಧಾನ ಮಂಡಲ ಸಚಿವಾಲಯದ ಗ್ರಂಥಾಲಯವನ್ನು ಇ-ಗ್ರಂಥಾಲಯವನ್ನಾಗಿ ಮೇಲ್ದರ್ಜೆಗೇರಿಸುವ ಪ್ರಕ್ರಿಯೆಗೆ ಮಂಗಳವಾರ ಚಾಲನೆ ದೊರೆತಿದ್ದು, ಮೇ ತಿಂಗಳ ಅಂತ್ಯದ ವೇಳೆಗೆ ಹೈಟೆಕ್ ಗ್ರಂಥಾಲಯದ ಸೌಲಭ್ಯ ಶಾಸಕರಿಗೆ ದೊರೆಯಲಿದೆ.ಸಚಿವಾಲಯದ ಗ್ರಂಥಾಲಯದಲ್ಲಿ ಬಹಳಷ್ಟು ಹಳೆಯ ಪುಸ್ತಕಗಳಿದ್ದು, ಪೂರ್ಣ ಪ್ರಮಾಣದ ಉಪಯೋಗ ಆಗುತ್ತಿರಲಿಲ್ಲ. ಹೀಗಾಗಿ ಇ-ಗ್ರಂಥಾಲಯವಾಗಿ ಮೇಲ್ದರ್ಜೆಗೇರಿಸಲಾಗುತ್ತಿದೆ ಎಂದು ವಿಧಾನ ಪರಿಷತ್ತಿನ ಸಭಾಪತಿ ಡಿ.ಎಚ್.ಶಂಕರಮೂರ್ತಿ ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.