ಭಾನುವಾರ, ಜುಲೈ 25, 2021
21 °C

ಶಾಸಕರ ದಂಡು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮಂಗಳವಾರ ನಡೆದ ಬಿಬಿಎಂಪಿ ಸಾಮಾನ್ಯ ಸಭೆಗೆ ಶಾಸಕರ ದಂಡೇ ಆಗಮಿಸಿತ್ತು. ಶಾಸಕರಾದ ಆರ್. ಅಶೋಕ, ಡಾ.ಸಿ.ಎಸ್. ಅಶ್ವತ್ಥನಾರಾಯಣ, ಕೆ.ಗೋಪಾಲಯ್ಯ, ಜಗದೀಶಕುಮಾರ್, ಮುನಿರತ್ನ, ಬೈರತಿ ಬಸವರಾಜ್, ಬಿ. ಶಿವಣ್ಣ ಹಾಗೂ ಎಸ್.ಟಿ. ಸೋಮಶೇಖರ್ ಭಾಗವಹಿಸಿದ್ದರು.ಅಶ್ವತ್ಥನಾರಾಯಣ ಸ್ಯಾಂಕಿ ಕೆರೆ ರಸ್ತೆ ಅಗಲೀಕರಣ ಮತ್ತು ಕೆರೆ ತಡೆಗೋಡೆಗೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.