ಶಾಸನಶಾಸ್ತ್ರ ತರಗತಿ

7

ಶಾಸನಶಾಸ್ತ್ರ ತರಗತಿ

Published:
Updated:

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಆಯೋ­ಜಿಸಿ­ರುವ ಶಾಸನಶಾಸ್ತ್ರ ಡಿಪ್ಲೊಮಾ ತರಗತಿಗಳು ಸೆಪ್ಟೆಂಬರ್‌ 30ರಿಂದ ಆರಂಭವಾ­ಗಲಿವೆ. ಶಾಸನಗಳ ಲಿಪಿಯನ್ನು ಓದುವುದು,  ಶಾಸನಗಳ ಸಂಗ್ರಹ ವಿಧಾನ, ಅಧ್ಯಯನ, ಸಪ್ರಬಂಧ ರಚನೆ ಮತ್ತಿತರ ವಿಷಯಗಳ ಕುರಿತು ತರಗತಿಗಳು ನಡೆಯಲಿವೆ.ಆಸಕ್ತರು ಸೆಪ್ಟೆಂಬರ್‌ 21ರ ಒಳಗೆ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ. ವಿಳಾಸ: ಗೌರವ ಕಾರ್ಯದರ್ಶಿ, ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ. ಹೆಚ್ಚಿನ ಮಾಹಿತಿಗೆ: 98456 37247.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry