ಶಿಕ್ಷಕರಿಗೂ ಮತದಾನದ ಹಕ್ಕು ನೀಡಿ

ಶುಕ್ರವಾರ, ಜೂಲೈ 19, 2019
28 °C

ಶಿಕ್ಷಕರಿಗೂ ಮತದಾನದ ಹಕ್ಕು ನೀಡಿ

Published:
Updated:

ಕರ್ನಾಟಕದ ವಿಧಾನಪರಿಷತ್ ಸದಸ್ಯರನ್ನು ಶಿಕ್ಷಕರ ಕ್ಷೇತ್ರದಿಂದ ಆಯ್ಕೆ ಮಾಡುವಾಗ, ಕೇವಲ ಪ್ರೌಢಶಾಲಾ ಶಿಕ್ಷಕರುಗಳು ಹಾಗೂ ಪದವಿ ಪೂರ್ವ ಕಾಲೇಜು ಶಿಕ್ಷಕರುಗಳಿಗೆ ಮಾತ್ರ ಮತ ಚಲಾಯಿಸುವ ಹಕ್ಕನ್ನು ನೀಡಲಾಗಿದೆ.ಆದ್ದರಿಂದ ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾದ ಎಂ.ಎಲ್.ಸಿ.ಗಳು ಪ್ರೌಢಶಾಲೆ, ಹಾಗೂ ಪದವಿಪೂರ್ವ ಕಾಲೇಜು ಶಿಕ್ಷಕರ ಸಮಸ್ಯೆಗಳಿಗೆ ಮಾತ್ರ ಸ್ಪಂದಿಸುತ್ತಾರೆ. ಆದ್ದರಿಂದ ಪ್ರಾಥಮಿಕ ಶಾಲಾ ಶಿಕ್ಷಕರುಗಳಿಗೂ ವಿಧಾನಪರಿಷತ್ತಿನ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಗಳನ್ನು ಆಯ್ಕೆಮಾಡಲು ಮತದಾನದ ಹಕ್ಕನ್ನು ನೀಡಬೇಕಾಗಿ ವಿನಂತಿ. ಸರ್ಕಾರ ಇತ್ತ ಗಮನಹರಿಸಲಿ.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry