ಭಾನುವಾರ, ಮೇ 9, 2021
28 °C

ಶಿಕ್ಷಣ ಕ್ಷೇತ್ರದಲ್ಲೂ ರಾಜಕೀಯ: ವಿಷಾದ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚನ್ನಪಟ್ಟಣ: ರಾಜಕೀಯದ ಕರಿನೆರಳು ಶಿಕ್ಷಣ ಕ್ಷೇತ್ರದಲ್ಲೂ ಮೇಲೆ ಬೀಳುತ್ತಿರುವುದು ವಿಷಾದನೀಯ ಎಂದು ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಶಿವರಾಮೇಗೌಡ ಹೇಳಿದರು.

ಕಾಲೇಜಿನಲ್ಲಿ ಶನಿವಾರ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಆಯೋಜಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.



ಕಸ್ತೂರಿ ಕರ್ನಾಟಕ ಜನಪರ ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ರಮೇಶ್‌ಗೌಡ, ರೋಟರಿ ಕ್ಲಬ್ ಅಧ್ಯಕ್ಷ ಸಿದ್ದಪ್ಪಗೌಡ, ಪ್ರಭಾರ ಪ್ರಾಂಶುಪಾಲ ಭೂಹಳ್ಳಿ ಪುಟ್ಟಸ್ವಾಮಿ ಶಿವರಾಮೇಗೌಡ ಅವರ ಸೇವೆಯನ್ನು ಸ್ಮರಿಸಿದರು.  ವೇದಿಕೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಇ.ತಿ.ಶ್ರಿನಿವಾಸ್, ಮಹಿಳಾ ಘಟಕದ ಅಧ್ಯಕ್ಷೆ ಮಂಗಳಮ್ಮ, ಕೋಶಾಧ್ಯಕ್ಷೆ  ಕೆ.ಟಿ.ಲಕ್ಷ್ಮಮ್ಮ, ತಾಲ್ಲೂಕು ಅಧ್ಯಕ್ಷ ಬೇವೂರು ಯೋಗೇಶ್, ಉಪನ್ಯಾಸಕ ಶಿವಲಿಂಗಯ್ಯ, ಶಿಕ್ಷಕ ಚನ್ನಪ್ಪ, ವೇದಿಕೆಯ ಪದಾಧಿಕಾರಿಗಳು ಹಾಜರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.