ಕುಂದಾಪುರ: ರೋಟರಿ ಕ್ಲಬ್ ಕುಂದಾಪುರದ ವತಿಯಿಂದ ತಾಲ್ಲೂಕಿನ ವಿವಿಧ ಗ್ರಾಮದ ರೈತರಿಗೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಕೃಷಿ ಅಧ್ಯಯನ ಕೇಂದ್ರಕ್ಕೆ ಕೃಷಿ ಇತ್ತೀಚೆಗೆ ಅಧ್ಯಯನ ಪ್ರವಾಸವನ್ನು ಕೈಗೊಳ್ಳಲಾಯಿತು.

ತೋಟಗಾರಿಕೆ ಇಲಾಖೆ, ಪ್ಲೆಸೆಂಟ್ ಕುಂದಾಪುರ, ಪ್ರಕೃತಿ ಗ್ರಾಮೀಣ ವಿಕಾಸ ಸಂಘ ಹಾಗೂ ಹೆಮ್ಮಾಡಿಯ ಮಹಾವಿಷ್ಣು ಯುವಕ ಸಂಘ ಹರೆಗೋಡು ಸಂಯುಕ್ತ ಆಶ್ರಯದಲ್ಲಿ ರೋಟರಿ ಸಮಗ್ರ ಸಮುದಾಯ ಅಭಿವೃದ್ಧಿ ಯೋಜನೆಯಡಿ ಹಮ್ಮಿಕೊಂಡಿರುವ ಈ ಕಾರ್ಯಕ್ರಮಕ್ಕೆ ಉದ್ಯಮಿ ಅಬ್ದುಲ್ ಬಶೀರ್ ಕೋಟ ಪ್ರವಾಸಕ್ಕೆ ಹಸಿರು ಚಾಲನೆ ನೀಡಿದರು. ರೋಟರಿ ಕ್ಲಬ್ ಕುಂದಾಪುರದ ನಿಕಟಪೂರ್ವ ಅಧ್ಯಕ್ಷ ಕೆ.ರತ್ನಾಕರ ನಾಯ್ಕ ಅಧ್ಯಕ್ಷತೆ ವಹಿಸಿದ್ದರು.

ರೋಟರಿ ಅಧ್ಯಕ್ಷ ಕೊಡ್ಲಾಡಿ ಸುಭಾಶ್ಚಂದ್ರ ಶೆಟ್ಟಿ, ತೋಟಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ, ಮಹಾವಿಷ್ಣು ಯುವಕ ಸಂಘದ ಗೌರವಾಧ್ಯಕ್ಷ ರಾಘವೇಂದ್ರ ಚರಣ್ ನಾವುಡ, ರಾಜ್ಯ ಯುವ ಪ್ರಶಸ್ತಿ ಪಡೆದ ನರಸಿಂಹ ಗಾಣಿಗ ಹರೆಗೋಡು, ಮನೋಜ್ ನಾಯರ್, ಪ್ರಕಾಶ್ಚಂದ್ರ ಶೆಟ್ಟಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.