ಶಿರಸಿ-ಕುಮಟಾ ಮಾರ್ಗದಲ್ಲಿ ಸಂಚಾರ ನಿಷೇಧ

7

ಶಿರಸಿ-ಕುಮಟಾ ಮಾರ್ಗದಲ್ಲಿ ಸಂಚಾರ ನಿಷೇಧ

Published:
Updated:

ಕಾರವಾರ: ಕುಮಟಾ- ತಡಸ ರಾಜ್ಯ ಹೆದ್ದಾರಿ-69ರಲ್ಲಿ ಕುಮಟಾ ತಾಲ್ಲೂಕಿನ ದೇವಿಮನೆ ಘಟ್ಟ ಪ್ರದೇಶದ ಆಯ್ದ ಭಾಗಗಳಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಿಸುವ ಸಲುವಾಗಿ ಇದೇ ತಿಂಗಳ 31ರವರೆಗೆ ಈ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆಈ ರಸ್ತೆ ಬದಲಿಗೆ ಪರ್ಯಾಯ ರಸ್ತೆಗಳಲ್ಲಿ ವಾಹನಗಳು ಸಂಚರಿಸಬೇಕು ಎಂದು ಜಿಲ್ಲಾಧಿಕಾರಿ ಇಮ್‌ಕೊಂಗ್ಲಾ ಜಮೀರ್ ಆದೇಶಿಸಿದ್ದಾರೆ. ಹುಬ್ಬಳ್ಳಿಯಿಂದ ಯಲ್ಲಾಪುರ ಅಥವಾ ಮುಂಡಗೋಡ ಮಾರ್ಗದ ಮೂಲಕ ಶಿರಸಿಗೆ ಬಂದು ಕುಮಟಾ ಮಾರ್ಗವಾಗಿ ಉಡುಪಿ-ಧರ್ಮಸ್ಥಳ-ಮಂಗಳೂರು ಕಡೆಗೆ ಹೋಗುವ ಹಾಗೂ ಬರುವ ಬಸ್ಸು, ಭಾರಿ ವಾಹನಗಳು ಸಿದ್ದಾಪುರ- ಮಾವಿನಗುಂಡಿ ಹೊನ್ನಾವರ ಮೂಲಕ ಚಲಿಸಬೇಕು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry