ಬುಧವಾರ, ಏಪ್ರಿಲ್ 14, 2021
25 °C

ಶಿವಕೇಶವನ್ ಬಗ್ಗೆ ಸಾಕ್ಷ್ಯಚಿತ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಚಳಿಗಾಲದ ಕ್ರೀಡಾಕೂಟಗಳಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವ ಹಿಮಾಚಲ ಪ್ರದೇಶದ ಕ್ರೀಡಾಪಟು ಶಿವಕೇಶವನ್ ಅವರ ಬಗ್ಗೆ ಸಾಕ್ಷ್ಯಚಿತ್ರವೊಂದನ್ನು ನಿರ್ಮಿಸಲಾಗಿದೆ.ನಾಲ್ಕು ಚಳಿಗಾಲದ ಒಲಿಂಪಿಕ್ಸ್‌ಗಳಲ್ಲಿ ಪಾಲ್ಗೊಂಡಿರುವ ಅನುಭವಿ ಶಿವಕೇಶವನ್ ಅವರ ಬಗ್ಗೆ `ಆ್ಯನ್ ಅನ್‌ಸಂಗ್ ಶಿವ ಫ್ರಮ್ ಹಿಮಾಲಯಾಸ್~ ಹೆಸರಿನ ಸಾಕ್ಷ್ಯಚಿತ್ರವನ್ನು ಜಸ್ವಿಂದರ್ ಸಿಧು ನಿರ್ಮಿಸಿದ್ದಾರೆ.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.