ಶಿವಗಂಗಕ್ಕೆ ಕೊನೆಯ ಹಂತದ ಚಿತ್ರೀಕರಣ

7

ಶಿವಗಂಗಕ್ಕೆ ಕೊನೆಯ ಹಂತದ ಚಿತ್ರೀಕರಣ

Published:
Updated:

ಶಶಿಕುಮಾರ್ ಜಿ.ಕೆ ., ತಿಪ್ಪೇಸ್ವಾಮಿ ಹಾಗೂ ಜಿ.ಕೆ. ಕೇಶವ್ ನಿರ್ಮಿಸುತ್ತಿರುವ `ಶಿವಗಂಗ~ ಚಿತ್ರ ಶೇ 70ರಷ್ಟು ಭಾಗದ ಚಿತ್ರೀಕರಣ ಮುಗಿಸಿದೆ. ಇದೀಗ ಕೊನೆಯ ಹಂತದ ಚಿತ್ರೀಕರಣವನ್ನು ದೇವನಹಳ್ಳಿ ಹಾಗೂ ಚಿಕ್ಕಬಳ್ಳಾಪುರ ಸುತ್ತಮುತ್ತ ನಡೆಸಲಾಗುತ್ತಿದೆ.ರಾಜೀವ್ ಕೃಷ್ಣ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿರುವ ಈ ಚಿತ್ರಕ್ಕೆ ಜೆ.ಜೆ. ಕೃಷ್ಣ ಛಾಯಾಗ್ರಹಣ, ಎನ್.ಎಲ್. ಗೂಚಿ ಹಾಗೂ ಡ್ಯಾನಿಲ್ ಸಂಗೀತ, ಕಪಿಲ್ ನೃತ್ಯ ನಿರ್ದೇಶನ ಇದೆ. ಗೋಪಿಕರ್, ಶೋಭರಾಜ್ ಹಾಗೂ ಭಾನುರೆಡ್ಡಿ ತಾರಾಗಣವಿದೆ.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry