ಸೋಮವಾರ, ಮೇ 23, 2022
30 °C

ಶಿವೇಂದ್ರಗೆ ರೂ. 15 ಲಕ್ಷ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ (ಪಿಟಿಐ): ಲಂಡನ್ ಒಲಿಂಪಿಕ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸಲಿರುವ ಹಾಕಿ ಆಟಗಾರ ಶಿವೇಂದ್ರ ಸಿಂಗ್ ಮತ್ತು ಕುಸ್ತಿಪಟು ನರಸಿಂಗ ಯಾದವ್ ಅವರಿಗೆ ತಲಾ 15 ಲಕ್ಷ ರೂ. ನೀಡುವುದಾಗಿ ಮಹಾರಾಷ್ಟ್ರ ಸರ್ಕಾರ ಪ್ರಕಟಿಸಿದೆ.ಒಲಿಂಪಿಕ್ಸ್‌ನಲ್ಲಿ ಪಾಲ್ಗೊಳ್ಳುವ ಮಹಾರಾಷ್ಟ್ರದ ಎಲ್ಲ ಸ್ಪರ್ಧಿಗಳಿಗೆ 15 ಲಕ್ಷ ನೀಡುವುದಾಗಿ ಸರ್ಕಾರ ಪ್ರಕಟಿಸಿತ್ತು. ಶೂಟರ್ ರಾಹಿ ಸರ್ನೊನತ್ ಮತ್ತು ಈಜು ಸ್ಪರ್ಧಿ ವೀರಧವಳ್ ಖಾಡೆ ಅವರಿಗೆ ಮಹಾರಾಷ್ಟ್ರ ಕ್ರೀಡಾ ಸಚಿವಾಲಯ ಈಗಾಗಲೇ ಈ ಮೊತ್ತವನ್ನು ನೀಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.