ಭಾನುವಾರ, ಮೇ 16, 2021
22 °C

ಶೀಘ್ರಲಿಪಿಗಾರರ ಪಟ್ಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಲೋಕಸೇವಾ ಆಯೋಗವು ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 76 ಶೀಘ್ರ ಲಿಪಿಗಾರರ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಪ್ರಕಟಿಸಿದೆ.ಆಯೋಗದ ಕೇಂದ್ರ ಕಚೇರಿ, ಪ್ರಾಂತೀಯ ಕಚೇರಿಗಳ ಸೂಚನಾ ಫಲಕ ಹಾಗೂ ಆಯೋಗದ ವೆಬ್‌ಸೈಟ್: http://kpsc.kar.nic.in ನಲ್ಲಿ ಪಟ್ಟಿ ಪ್ರಕಟಿಸಲಾಗಿದೆ.ಆಕ್ಷೇಪಣೆಗಳಿದ್ದಲ್ಲಿ ಏಪ್ರಿಲ್ 26 ರೊಳಗೆ ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ, ಬೆಂಗಳೂರು ಇವರಿಗೆ ಸಲ್ಲಿಸಲು ಕೋರಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.