ಶೀಘ್ರಲಿಪಿ ಪರೀಕ್ಷೆ

7

ಶೀಘ್ರಲಿಪಿ ಪರೀಕ್ಷೆ

Published:
Updated:

ಬೆಂಗಳೂರು: ಬೆರಳಚ್ಚು ಪರೀಕ್ಷೆ ಹಾಗೂ ಶೀಘ್ರಲಿಪಿ ಪರೀಕ್ಷೆ ಡಿಸೆಂಬರ್ 27ರಿಂದ ಜನವರಿ 3 ರವರೆಗೆ ರಾಜ್ಯದಾದ್ಯಂತ 49 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿವೆ.ಪ್ರವೇಶ ಪತ್ರಗಳನ್ನು ವಾಣಿಜ್ಯ ಸಂಸ್ಥೆಗಳಿಗೆ ಕಳುಹಿಸಿದ್ದು, ಪರೀಕ್ಷಾರ್ಥಿಗಳು ಸಂಬಂಧಿಸಿದ ಸಂಸ್ಥೆಗಳಿಂದ ಪಡೆಯಬಹುದು.

ಬೆಂಗಳೂರು ನಗರ ಜಿಲ್ಲೆಯ ವಾಣಿಜ್ಯ ಸಂಸ್ಥೆಗಳ ಮುಖ್ಯಸ್ಥರು ಪ್ರವೇಶ ಪತ್ರಗಳನ್ನು ರಾಜ್ಯದ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ವಾಣಿಜ್ಯ ಶಾಖೆಯಲ್ಲಿ ಪಡೆಯುವಂತೆ ಪ್ರಕಟಣೆ ತಿಳಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry