ಸೋಮವಾರ, ಏಪ್ರಿಲ್ 12, 2021
25 °C

ಶೀಘ್ರ ಬಹು ಧರ್ಮೀಯ ಚಿತಾಗಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದುಬೈ (ಪಿಟಿಐ): ಭಾರತದ ವಿವಿಧ ಜನಾಂಗಗಳನ್ನು ಗಮನದಲ್ಲಿರಿಸಿಕೊಂಡು ನಿರ್ಮಾಣವಾಗಲಿರುವ ಬಹು ಧರ್ಮೀಯ ಚಿತಾಗಾರವು ಬರುವ ಜನವರಿಯಲ್ಲಿ ಕಾರ್ಯಾರಂಭ ಮಾಡುವ ಸಾಧ್ಯತೆ ಇದೆ.ಶಾರ್ಜಾ ಹೊರವಲಯದಲ್ಲಿ ಇದಕ್ಕಾಗಿ ಗುರುತು ಮಾಡಲಾಗಿರುವ ಜಾಗಕ್ಕೆ ಭೇಟಿ ನೀಡಿದ ವೇಳೆ ಸಾಗರೋತ್ತರ ಭಾರತೀಯ ವ್ಯವಹಾರಗಳ ಸಚಿವ ವಯಲಾರ್ ರವಿ ಈ ವಿಷಯ ತಿಳಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.