ಶೀಘ್ರ ಬಿಕ್ಕಟ್ಟು ಪರಿಹಾರ

ಗುರುವಾರ , ಜೂಲೈ 18, 2019
25 °C

ಶೀಘ್ರ ಬಿಕ್ಕಟ್ಟು ಪರಿಹಾರ

Published:
Updated:

ಬೆಂಗಳೂರು:  ರಾಜ್ಯ ಬಿಜೆಪಿಯಲ್ಲಿ ತಲೆದೋರಿರುವ ಬಿಕ್ಕಟ್ಟು ಒಂದೆರಡು ದಿನಗಳಲ್ಲಿ ಬಗೆಹರಿಯಲಿದೆ ಎಂದು ಸಂಸದ ಅನಂತಕುಮಾರ್ ಭಾನುವಾರ ಇಲ್ಲಿ ಹೇಳಿದರು.ಬನಶಂಕರಿ ದೇವಸ್ಥಾನ ವಾರ್ಡ್‌ನಲ್ಲಿ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳನ್ನು ವಿತರಿಸಿ ಮಾತನಾಡಿದ ಅವರು, `ಬಿಜೆಪಿಯಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಬಗೆಹರಿಸುವ ಪ್ರಯತ್ನ ದೆಹಲಿ ಹಾಗೂ ರಾಜ್ಯ ಮಟ್ಟದಲ್ಲಿ ನಡೆದಿದೆ. ಕಾರ್ಮೋಡಗಳು ತಿಳಿಯಾಗಲಿವೆ~ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry