ಶುಕ್ರವಾರ, ಮೇ 14, 2021
31 °C

ಶೀಲ ಶಂಕಿಸಿ ಪತ್ನಿ ಕೊಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಳ್ಳಕೆರೆ (ಚಿತ್ರದುರ್ಗ ಜಿಲ್ಲೆ): ತಾಲ್ಲೂಕಿನ ಸಾಣೀಕೆರೆ ಗ್ರಾಮದ ನಾಗರಾಜ ಎಂಬಾತ ತನ್ನ ಪತ್ನಿ ಸರೋಜಮ್ಮ (35)ಳನ್ನು ಶೀಲ ಶಂಕಿಸಿ ಕೊಡಲಿಯಿಂದ ಕುತ್ತಿಗೆ ಕಡಿದು ಕೊಲೆ ಮಾಡಿರುವ ಘಟನೆ ಶನಿವಾರ ತಡ ರಾತ್ರಿ ನಡೆದಿದೆ.ಆರೋಪಿ ನಾಗರಾಜನನ್ನು ಪೊಲೀಸರು ಬಂಧಿಸಿದ್ದು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ಕೊಲೆ ನಡೆದ ಸ್ಥಳಕ್ಕೆ ಸಿಪಿಐ ಮಂಜುನಾಥ ತಳವಾರ ಭೇಟಿ ನೀಡಿ ಪರಿಶೀಲಿಸಿದರು. ಈ ಸಂಬಂಧ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.   

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.