ಸೋಮವಾರ, ಜೂನ್ 14, 2021
22 °C

ಶುಕ್ರವಾರ ಕಾಂಗ್ರೆಸ್‌ ಪಟ್ಟಿ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕಾಂಗ್ರೆಸ್ಸಿನ ಕೇಂದ್ರ ಚುನಾವಣಾ ಸಮಿತಿ ಸಭೆ ನವದೆಹಲಿಯಲ್ಲಿ ಶುಕ್ರವಾರ (ಮಾ.7) ನಡೆಯಲಿದ್ದು, ರಾಜ್ಯದ ಲೋಕಸಭಾ ಅಭ್ಯರ್ಥಿಗಳ ಪಟ್ಟಿ ಅಂದು ಸಂಜೆ ವೇಳೆಗೆ ಪ್ರಕಟವಾಗುವ ನಿರೀಕ್ಷೆ ಇದೆ.



ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್‌ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.