ಶುಶ್ರೂಷಕರ ಪ್ರತಿಭಟನೆ

7

ಶುಶ್ರೂಷಕರ ಪ್ರತಿಭಟನೆ

Published:
Updated:
ಶುಶ್ರೂಷಕರ ಪ್ರತಿಭಟನೆ

ಸೇವೆ ಕಾಯಂಗೊಳಿಸುವಂತೆ ಆಗ್ರಹಿಸಿ ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ (ಬಿಎಂಸಿಆರ್‌ಐ) ಶುಶ್ರೂಷಕರ ಕಲ್ಯಾಣ ಸಮಿತಿ ಸದಸ್ಯರು ಬೆಂಗಳೂರಿನ ಬನ್ನಪ್ಪ ಉದ್ಯಾನದಲ್ಲಿ ನಡೆಸುತ್ತಿರುವ ಉಪವಾಸ ಸತ್ಯಾಗ್ರಹವು ಎಂಟನೇ ದಿನಕ್ಕೆ ಕಾಲಿಟ್ಟಿದ್ದು, ಬುಧವಾರ ಶುಶ್ರೂಷಕರೆಲ್ಲರೂ ನಗರದ ವೈದ್ಯಕೀಯ ಕಾಲೇಜಿನ ಎದುರು ಪ್ರತಿಭಟನೆ ನಡೆಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry