ಶೂಟಿಂಗ್: ಎರಡನೇ ಸ್ಥಾನಕ್ಕೇರಿದ ವಿಜಯ್

7

ಶೂಟಿಂಗ್: ಎರಡನೇ ಸ್ಥಾನಕ್ಕೇರಿದ ವಿಜಯ್

Published:
Updated:

ನವದೆಹಲಿ (ಪಿಟಿಐ): ಲಂಡನ್ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಜಯಿಸಿದ್ದ ಶೂಟರ್ ವಿಜಯ್ ಕುಮಾರ್ ವಿಶ್ವ ರ‌್ಯಾಂಕಿಂಗ್‌ನಲ್ಲಿ ಎರಡನೇ ಸ್ಥಾನಕ್ಕೇರಿದ್ದಾರೆ. ಈ ಮೊದಲು 2009 ರಲ್ಲಿ ಅವರು ಎರಡನೇ ಸ್ಥಾನ ಪಡೆದಿದ್ದರು.`ರ‌್ಯಾಂಕಿಂಗ್‌ನಲ್ಲಿ ಅಗ್ರಸ್ಥಾನಕ್ಕೇರುವುದು ನನ್ನ ಗುರಿ' ಎಂದು ಪುರುಷರ 25 ಮೀ. ರ‌್ಯಾಪಿಡ್ ಫೈರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಒಲಿಂಪಿಕ್ ಪದಕ ಜಯಿಸಿದ್ದ ಭಾರತದ ಶೂಟರ್ ಹೇಳಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry