ಶೇ 4ರಷ್ಟು ಕೃಷಿ ವೃದ್ಧಿ ದರ: ಮೊಂಟೆಕ್ ಸಿಂಗ್

7

ಶೇ 4ರಷ್ಟು ಕೃಷಿ ವೃದ್ಧಿ ದರ: ಮೊಂಟೆಕ್ ಸಿಂಗ್

Published:
Updated:

ನವದೆಹಲಿ (ಪಿಟಿಐ): 12ನೇ ಪಂಚವಾರ್ಷಿಕ ಯೋಜನೆಯಲ್ಲಿ (2012-17) ಶೇಕಡ 4ರಷ್ಟು ಕೃಷಿ ವೃದ್ಧಿ ದರ ನಿಗದಿಪಡಿಸಲಾಗಿದೆ ಎಂದು ಕೇಂದ್ರ ಯೋಜನಾ ಆಯೋಗ ಉಪಾಧ್ಯಕ ಮೊಂಟೆಕ್ ಸಿಂಗ್ ಅಹ್ಲುವಾಲಿಯಾ ತಿಳಿಸಿದ್ದಾರೆ.  ಸದ್ಯ ಒಟ್ಟು ಕೃಷಿ ಉತ್ಪಾದನೆಯ ಶೇ 2ರಷ್ಟನ್ನು ಮಾತ್ರ ಕೃಷಿ ಸಂಶೋಧನೆಗೆ ಮೀಸಲಿಡಲಾಗಿದೆ. ಇತರೆ ಮುಂದುವರಿದ ದೇಶಗಳಿಗೆ ಹೋಲಿಸಿದರೆ ನಮ್ಮಲ್ಲಿ ಕೃಷಿ ಉತ್ಪಾದನೆ ಪ್ರಮಾಣ ತುಂಬಾ ಕಡಿಮೆ ಇದೆ ಎಂದಿದ್ದಾರೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ಶೇ 6ರಷ್ಟು ಕೃಷಿ ವೃದ್ಧಿ ದರವನ್ನು ಸರ್ಕಾರ ನಿರೀಕ್ಷಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry