ಗುರುವಾರ , ಮೇ 6, 2021
26 °C

ಶೌಚಾಲಯ ಬೇಕು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

`ನಮ್ಮ ಮೆಟ್ರೊ~ ರೈಲಿನಲ್ಲಿ ಹಾಗೂ ರೈಲ್ವೆ ನಿಲ್ದಾಣಗಳಲ್ಲಿ ಮೂಲಭೂತ ಸೌಲಭ್ಯಗಳಾದ ಶೌಚಾಲಯ ಹಾಗೂ ಕುಡಿಯುವ ನೀರಿವ ವ್ಯವಸ್ಥೆ ಇಲ್ಲದೆ ಇರುವುದು ವಿಷಾದನೀಯ. ಇದರಿಂದ ಬಾಲಕರಿಗೆ, ವಯೋವೃದ್ಧರಿಗೆ ತೊಂದರೆ ಉಂಟಾಗುತ್ತಿದೆ. ಆದ್ದರಿಂದ ಪ್ರತಿ ನಿಲ್ದಾಣದಲ್ಲಿ ಶೌಚಾಲಯ ನಿರ್ಮಿಸಲು ವಿನಂತಿಸುತ್ತೇನೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.