ಶ್ರೀರಾಮುಲು ಉಪವಾಸ ಅಂತ್ಯ

ಶುಕ್ರವಾರ, ಮೇ 24, 2019
23 °C

ಶ್ರೀರಾಮುಲು ಉಪವಾಸ ಅಂತ್ಯ

Published:
Updated:

ಬಳ್ಳಾರಿ: ಮೆದು ಕಬ್ಬಿಣ ಉತ್ಪಾದನಾ ಘಟಕಗಳಿಗೆ ಅಗತ್ಯ ಪ್ರಮಾಣದ ಅದಿರು ಪೂರೈಸುವುದೂ ಸೇರಿದಂತೆ ಇನ್ನುಳಿದ ಬೇಡಿಕೆಗಳ ಈಡೇರಿಕೆಗಾಗಿ ಕೇಂದ್ರ ಸರ್ಕಾರದ ಜತೆ ಮಾತನಾಡುವುದಾಗಿ ಮುಖ್ಯಮಂತ್ರಿ ಸದಾನಂದಗೌಡ  ಭರವಸೆ ನೀಡಿದ ಹಿನ್ನೆಲೆಯಲ್ಲಿ ಮಾಜಿ ಸಚಿವ ಬಿ.ಶ್ರೀರಾಮುಲು ಸೋಮವಾರ  ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಿದರು.ಇದರೊಂದಿಗೆ, ಮೆದು ಕಬ್ಬಿಣ ಉತ್ಪಾದಕರ ಸಂಘವೂ  ಮುನ್ಸಿಪಲ್ ಕಾಲೇಜು ಮೈದಾನದಲ್ಲಿ 6 ದಿನಗಳಿಂದ ಹಮ್ಮಿಕೊಂಡಿದ್ದ ಸರದಿ ಉಪವಾಸ ಸತ್ಯಾಗ್ರಹವನ್ನು ಕೈಬಿಟ್ಟಿತು.ಡೆಂಗೆ ಶಂಕೆ: ಇಬ್ಬರ ಸಾವು

ರೋಣ: ತಾಲ್ಲೂಕಿನ ಹಿರೇಹಾಳ ಗ್ರಾಮದಲ್ಲಿ ತೀವ್ರ ಜ್ವರದಿಂದ ಇಬ್ಬರು ಮೃತಪಟ್ಟಿದ್ದು, ನಾಲ್ವರು ಆಸ್ಪತ್ರೆಗೆ ದಾಖಲಾಗಿದ್ದಾರೆ.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry