ಶ್ರೀರಾಮುಲು ರಾಜೀನಾಮೆ ಅಂಗೀಕಾರ

7

ಶ್ರೀರಾಮುಲು ರಾಜೀನಾಮೆ ಅಂಗೀಕಾರ

Published:
Updated:

ಬೆಂಗಳೂರು: ಶಾಸಕ ಸ್ಥಾನಕ್ಕೆ ಬಿ.ಶ್ರೀರಾಮುಲು ಸಲ್ಲಿಸಿದ್ದ ರಾಜೀನಾಮೆಯನ್ನು ಕೊನೆಗೂ ವಿಧಾನಸಭಾಧ್ಯಕ್ಷರು ಅಂಗೀಕರಿಸಿದ್ದಾರೆ. ಅಕ್ರಮ ಗಣಿಗಾರಿಕೆ ಕುರಿತ ಲೋಕಾಯುಕ್ತ ವರದಿಯಲ್ಲಿ ತಮ್ಮ ಹೆಸರು ಇದೆ ಎನ್ನುವ ಕಾರಣಕ್ಕೆ ಶ್ರೀರಾಮುಲು ಸೆ.4ರಂದು ರಾಜೀನಾಮೆ ಸಲ್ಲಿಸಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry