ಶುಕ್ರವಾರ, ಮೇ 7, 2021
18 °C

ಶ್ರೀರಾಮುಲು ರಾಜೀನಾಮೆ: ಕ್ರಮ ಏಕಿಲ್ಲ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಶಾಸಕರನ್ನು ಅನರ್ಹಗೊಳಿಸುವ ಸಂದರ್ಭದಲ್ಲಿ ಎಲ್ಲ ಅಗತ್ಯ ಕ್ರಮಗಳನ್ನೂ ತರಾತುರಿಯಲ್ಲಿ ತೆಗೆದುಕೊಂಡಿದ್ದ ವಿಧಾನಸಭೆಯ ಸ್ಪೀಕರ್ ಕೆ.ಜಿ. ಬೋಪಯ್ಯ ಅವರು ಬಿ. ಶ್ರೀರಾಮುಲು ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ನಾಲ್ಕು ದಿನ ಕಳೆದಿದ್ದರೂ ಅದನ್ನು ಸ್ವೀಕರಿಸುವ ಅಥವಾ ತಿರಸ್ಕರಿಸುವ ಕೆಲಸ ಮಾಡದಿರುವುದು ಏಕೆ ಎಂದು ವಿಧಾನ ಪರಿಷತ್ತಿನ ಮಾಜಿ ಸಭಾಪತಿ ಪ್ರೊ.ಬಿ.ಕೆ. ಚಂದ್ರಶೇಖರ್ ಪ್ರಶ್ನಿಸಿದ್ದಾರೆ.ಈ ಬಗ್ಗೆ `ಪ್ರಜಾವಾಣಿ~ಯೊಂದಿಗೆ ಮಾತನಾಡಿದ ಅವರು, `ಶ್ರೀರಾಮುಲು ಅವರು ಖುದ್ದಾಗಿ ರಾಜೀನಾಮೆ ಸಲ್ಲಿಸಿದ್ದರೂ ಅದರ ಕುರಿತು ಇನ್ನೂ ಕ್ರಮ ತೆಗೆದುಕೊಳ್ಳದ ಬೋಪಯ್ಯ ಅವರ ವರ್ತನೆಯನ್ನು ನಾಡಿನ ಜನ ಗಮನಿಸುತ್ತಿದ್ದಾರೆ~ ಎಂದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.