ಶ್ರೀರಾಮುಲು ಸಾಚಾ ಅಲ್ಲ

ಶನಿವಾರ, ಮೇ 25, 2019
22 °C

ಶ್ರೀರಾಮುಲು ಸಾಚಾ ಅಲ್ಲ

Published:
Updated:

ಹಾವೇರಿ: `ಜಾಮೀನಿಗಾಗಿ ಲಂಚ ನೀಡಿದ ಪ್ರಕರಣದಲ್ಲಿ ಭಾಗಿಯಾಗಿ ಭ್ರಷ್ಟರನ್ನು ರಕ್ಷಿಸಲು ಮುಂದಾಗಿದ್ದ ಬಿ.ಶ್ರೀರಾಮುಲು ಅವರಂತಹ ರಾಜಕಾರಣಿಗಳು ಸಾರ್ವಜನಿಕ ಜೀವನದಲ್ಲಿ ಇರಬೇಕೋ ಬೇಡವೋ ಎಂಬುದನ್ನು ರಾಜ್ಯದ ಜನರು ನಿರ್ಧರಿಸಬೇಕು~ ಎಂದು ಸಮಾಜ ಪರಿವರ್ತನಾ ಸಮುದಾಯದ ಅಧ್ಯಕ್ಷ ಎಸ್.ಆರ್. ಹಿರೇಮಠ ಹೇಳಿದರು.ಸೋಮವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹಿರೇಮಠ ಹೇಳಿದರು.

ಗಣಿ ಲೂಟಿ ಮಾಡಿರುವ ಭ್ರಷ್ಟರನ್ನು ರಕ್ಷಿಸಲು ಮುಂದಾದ ಬಿ.ಶ್ರೀರಾಮುಲು ಅವರು ಸಾಚಾ ಆಗಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry