ಸೋಮವಾರ, ಏಪ್ರಿಲ್ 12, 2021
26 °C

ಶ್ರೀಲಂಕಾದ ಕಾರಾಗೃಹದಲ್ಲಿ ಘರ್ಷಣೆ: 27 ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಲಂಬೊ: ಶ್ರೀಲಂಕಾದ ಕಾರಾಗೃಹದಲ್ಲಿ ಕೈದಿಗಳು ಮತ್ತು ಪೊಲೀಸರ ನಡುವೆ ನಡೆದ ಘರ್ಷಣೆಯಲ್ಲಿ 27 ಜನರು ಮೃತಪಟ್ಟು ಐವತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.ರಾಜಧಾನಿ ಕೊಲಂಬೊದಲ್ಲಿನ ಕಾರಾಗೃಹದಲ್ಲಿ ಕೈದಿಗಳ ಬಳಿ ಮಾದಕ ವಸ್ತುಗಳಿವೆ ಎಂಬ ಶಂಕೆಯಿಂದ ಪೊಲೀಸರು ತಪಾಸಣೆ ಮಾಡುವಾಗ ಈ ಘರ್ಷಣೆ ನಡೆದಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.ಘರ್ಷಣೆಯಲ್ಲಿ 50ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ. ಘಟನೆ ಸಂಬಂಧ ಶ್ರಿಲಂಕಾದ ಬಂಧಿಖಾನೆ ಸಚಿವರು ತನಿಖೆಗೆ ಆದೇಶಿಸಿದ್ದಾರೆ

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.