ಶುಕ್ರವಾರ, ಮೇ 7, 2021
19 °C

ಶ್ರುತಿ, ರವಿಚಂದ್ರನ್‌ಗೆ ಎನ್‌ಟಿರ್ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: `ಕರ್ನಾಟಕ ತೆಲುಗು ಅಕಾಡೆಮಿ ವತಿಯಿಂದ ನೀಡುವ `ಎನ್.ಟಿ.ರಾಮರಾವ್' ಪ್ರಶಸ್ತಿಗೆ ಚಲನಚಿತ್ರ ನಟ ವಿ.ರವಿಚಂದ್ರನ್, ನಟಿ ಶ್ರುತಿ ಅವರನ್ನು ಆಯ್ಕೆ ಮಾಡಲಾಗಿದೆ' ಎಂದು ಅಕಾಡೆಮಿಯ ಅಧ್ಯಕ್ಷ ಡಾ. ಎ.ರಾಧಾಕೃಷ್ಣರಾಜು ತಿಳಿಸಿದರು.



ಗುರುವಾರ ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `ಎನ್‌ಟಿಆರ್ ಜನ್ಮದಿನಾಚರಣೆ ಅಂಗವಾಗಿ ಭಾನುವಾರ (ಜೂನ್ 23) ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯುವ ಸಮಾರಂಭದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ' ಎಂದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.