ಶ್ವೇತಭವನ ಮುಂದೆ ಪ್ರತಿಭಟನೆ

7

ಶ್ವೇತಭವನ ಮುಂದೆ ಪ್ರತಿಭಟನೆ

Published:
Updated:

ವಾಷಿಂಗ್ಟನ್ (ಪಿಟಿಐ): ಚೀನಾ ಉಪಾಧ್ಯಕ್ಷ ಕ್ಸಿ ಜಿನ್‌ಪಿಂಗ್ ಐದು ದಿನಗಳ ಅಮೆರಿಕ ಭೇಟಿಗಾಗಿ ಇಲ್ಲಿಗೆ ಆಗಮಿಸಿರುವ ಸಂದರ್ಭದಲ್ಲೇ ಟಿಬೆಟ್‌ನ ಸ್ವಾತಂತ್ರ್ಯಕ್ಕಾಗಿ ಧ್ವನಿ ಎತ್ತಿ ನೂರಾರು ಟಿಬೆಟನ್ನರು ಶ್ವೇತಭವನದ ಮುಂದೆ ಶಾಂತಿಯುತ ಪ್ರತಿಭಟನೆ ನಡೆಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry