ಭಾನುವಾರ, ಮಾರ್ಚ್ 7, 2021
20 °C

ಷಾ ಪುನರಾಯ್ಕೆ ಇಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಷಾ ಪುನರಾಯ್ಕೆ ಇಂದು

ನವದೆಹಲಿ(ಪಿಟಿಐ): ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅಮಿತ್‌ ಷಾ  ಭಾನುವಾರ ಪುನರ್‌ ಆಯ್ಕೆ ಯಾಗಲಿದ್ದಾರೆ.ರಾಷ್ಟ್ರೀಯ ಅಧ್ಯಕ್ಷರಾಗಿ ಷಾ ಅಧಿಕಾರಾವಧಿ ಶನಿವಾರಕ್ಕೆ ಮುಕ್ತಾಯ ವಾಗಿದ್ದು, ಮುಂದಿನ ಮೂರು ವರ್ಷದ  ಅವಧಿಗೆ ಷಾ ಅವರನ್ನೇ ಆಯ್ಕೆ ಮಾಡ ಲಾಗುತ್ತದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.ಈ ಹಿಂದೆ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ರಾಜನಾಥ್‌ ಸಿಂಗ್‌ 2014ರ ಲೋಕಸಭಾ ಚುನಾವಣೆಯ ನಂತರ ಕೇಂದ್ರ ಗೃಹ ಸಚಿವರಾಗಿ ಅಧಿಕಾರ ವಹಿಸಿಕೊಂಡರು. ಆಗ ತೆರವಾದ ಸ್ಥಾನಕ್ಕೆ  ಷಾ ಅವರನ್ನು ನೇಮಕ ಮಾಡಲಾಗಿತ್ತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.