ಶನಿವಾರ, ಏಪ್ರಿಲ್ 17, 2021
23 °C

ಷೇರುಪೇಟೆ ಸೂಚ್ಯಂಕ ಕುಸಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ (ಪಿಟಿಐ): ವಹಿವಾಟುದಾರರು ಮತ್ತು ಹೂಡಿಕೆದಾರರು ಮಾರಾಟಕ್ಕೆ ಆದ್ಯತೆ ನೀಡಿದ್ದರಿಂದ ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕವು ಬುಧವಾರದ ವಹಿವಾಟಿನಲ್ಲಿ 75 ಅಂಶಗಳಿಗೆ ಎರವಾಯಿತು. ಹಣದುಬ್ಬರ ಹೆಚ್ಚಳ ಮತ್ತು  ಬ್ಯಾಂಕ್ ಬಡ್ಡಿ ದರಗಳು ಇನ್ನಷ್ಟು ಹೆಚ್ಚಲಿರುವ ಆತಂಕವು ಷೇರುಗಳನ್ನು ಮಾರಾಟ ಮಾಡಲು ಉತ್ತೇಜಿಸುತ್ತಿದೆ. ಐ.ಟಿ ಮತ್ತು ಬ್ಯಾಂಕಿಂಗ್ ಷೇರುಗಳಲ್ಲಿ ಹೆಚ್ಚಿನ ಮಾರಾಟ ಒತ್ತಡ  ಕಂಡು ಬಂದಿತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.