ಬುಧವಾರ, ಅಕ್ಟೋಬರ್ 23, 2019
24 °C

ಷೇರು ಮಾರುಕಟ್ಟೆಯಲ್ಲಿ ವಿದೇಶಿ ನೇರ ಹೂಡಿಕೆ

Published:
Updated:

ನವದೆಹಲಿ (ಐಎಎನ್‌ಎಸ್): ಭಾರತದ ಷೇರು ಮಾರುಕಟ್ಟೆಯಲ್ಲಿ ವಿದೇಶದ ಅರ್ಹ ಹೂಡಿಕೆದಾರರು ನೇರ ಹೂಡಿಕೆ ಮಾಡಲು ಭಾರತ ಸರ್ಕಾರ ಹಸಿರು ನಿಶಾನೆ ತೋರಿದೆ.ಷೇರು ಮಾರುಕಟ್ಟೆಯಲ್ಲಿ ಚಂಚಲತೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಸರ್ಕಾರ ಭಾನುವಾರ ಈ ನಿರ್ಧಾರ ಕೈಗೊಂಡಿದೆ ಎನ್ನಲಾಗಿದೆ.ಈವರೆಗೆ ಅನಿವಾಸಿ ಭಾರತೀಯರು ಈ ರೀತಿ ನೇರ ಹೂಡಿಕೆ ಮಾಡಲು ಸಾಧ್ಯವಿತ್ತು. ಇನ್ನು ಮುಂದೆ ದೊಡ್ಡಮಟ್ಟದಲ್ಲಿ ವಿದೇಶಿ ಹೂಡಿಕೆ ಹರಿದು ಬರುವ ಸಾಧ್ಯತೆ ಇದೆ.

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರತಿಕ್ರಿಯಿಸಿ (+)