ಸೋಮವಾರ, ಜನವರಿ 27, 2020
17 °C

ಸಂಗೀತ ಪರೀಕ್ಷೆ ಫಲಿತಾಂಶ ಪ್ರಕಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ಅಕ್ಟೋಬರ್ ೨೦೧೩ರಲ್ಲಿ ನಡೆದ ವಿಶೇಷ ಸಂಗೀತ, ನೃತ್ಯ ಹಾಗೂ ತಾಳವಾದ್ಯ ಪರೀಕ್ಷೆಗಳ ಫಲಿತಾಂಶವನ್ನು ಇದೇ ೨೩ರಂದು ಬೆಳಿಗ್ಗೆ ೧೦ಕ್ಕೆ ಪರೀಕ್ಷಾ ಕೇಂದ್ರಗಳಲ್ಲಿ ಪ್ರಕಟಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ. ಮಂಡಳಿಯ ವೆಬ್‌ಸೈಟ್‌ನಲ್ಲಿ (www.kseeb. kar.nic.in)  22ರಂದು ಫಲಿತಾಂಶದ ವಿವರ ಲಭ್ಯವಾಗಲಿದೆ.

ಪ್ರತಿಕ್ರಿಯಿಸಿ (+)