ಸಂವಿಧಾನಾತ್ಮಕ ಹೋರಾಟಕ್ಕೆ ಸಹಮತ: ಶಾಸಕ ರವೀಂದ್ರ

7

ಸಂವಿಧಾನಾತ್ಮಕ ಹೋರಾಟಕ್ಕೆ ಸಹಮತ: ಶಾಸಕ ರವೀಂದ್ರ

Published:
Updated:

ಹರಪನಹಳ್ಳಿ: ಹೈದರಾಬಾದ್ ಕರ್ನಾಟಕ ವಿಶೇಷ ಸ್ಥಾನಮಾನ ಪಟ್ಟಿಗೆ ತಾಲ್ಲೂಕು ಸೇರ್ಪಡೆ ಸಂಬಂಧಿಸಿದಂತೆ ಸಂವಿಧಾನಾತ್ಮಕ ಚೌಕಟ್ಟಿನಲ್ಲಿ ನಡೆಯುವ ಹೋರಾಟಕ್ಕೆ ತಮ್ಮ ಸಹಮತ ಇದೆ ಎಂದು ಶಾಸಕ ಎಂ.ಪಿ.ರವೀಂದ್ರ ಹೇಳಿದರು.ಸ್ಥಳೀಯ ನಟರಾಜ ಕಲಾಭವನದಲ್ಲಿ 371(ಜೆ) ಕಲಂಗೆ ಹರಪನಹಳ್ಳಿ ತಾಲ್ಲೂಕನ್ನು ಸೇರ್ಪಡೆಗೊಳಿಸಿ ಹೋರಾಟ ಸಮಿತಿ ಈಚೆಗೆ ಹಮ್ಮಿಕೊಂಡಿದ್ದ `ಹೋರಾಟದ ಮುಂದಿನ ಹೆಜ್ಜೆಗಳೇನು..?' ಎಂಬ ಚರ್ಚಾ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry