ಸಕ್ಕರೆ ಉತ್ಪಾದನೆ ಇಳಿಕೆ

7

ಸಕ್ಕರೆ ಉತ್ಪಾದನೆ ಇಳಿಕೆ

Published:
Updated:

ನವದೆಹಲಿ (ಪಿಟಿಐ):  ಮುಂಗಾರು ವೈಫಲ್ಯದ ಜತೆಗೆ ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ಬರ ಕಾಣಿಸಿಕೊಂಡಿರುವುದರಿಂದ ಪ್ರಸಕ್ತ ಮಾರುಕಟ್ಟೆ ವರ್ಷದಲ್ಲಿ (ಅಕ್ಟೋಬರ್-ಸೆಪ್ಟೆಂಬರ್) ಸಕ್ಕರೆ ಉತ್ಪಾದನೆ 230 ಲಕ್ಷ ಟನ್‌ಗಳಿಗೆ  ಇಳಿಕೆಯಾಗಲಿದೆ ಎಂದು ಕೇಂದ್ರ ಆಹಾರ ಸಚಿವ ಕೆ.ವಿ ಥಾಮಸ್ ಹೇಳಿದ್ದಾರೆ.2011-12ನೇ ಸಾಲಿನ ಮಾರುಕಟ್ಟೆ ವರ್ಷದಲ್ಲಿ ಒಟ್ಟು 262ಲಕ್ಷ ಟನ್‌ಗಳಷ್ಟು ಸಕ್ಕರೆ ಉತ್ಪಾದಿಸಲಾಗಿತ್ತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry