ಸಕ್ಕರೆ ಕಾರ್ಖಾನೆಗಳ ಮಹಾ ಮಂಡಳಕ್ಕೆ ಅಮಿತ್ ಕೋರೆ ಆಯ್ಕೆ

7

ಸಕ್ಕರೆ ಕಾರ್ಖಾನೆಗಳ ಮಹಾ ಮಂಡಳಕ್ಕೆ ಅಮಿತ್ ಕೋರೆ ಆಯ್ಕೆ

Published:
Updated:
ಸಕ್ಕರೆ ಕಾರ್ಖಾನೆಗಳ ಮಹಾ ಮಂಡಳಕ್ಕೆ ಅಮಿತ್ ಕೋರೆ ಆಯ್ಕೆ

ಚಿಕ್ಕೋಡಿ: ಇಲ್ಲಿಯ ದೂಧಗಂಗಾ ಕೃಷ್ಣಾ ಸಹಕಾರಿ ಸಕ್ಕರೆ ಕಾರ್ಖಾನೆಯ ನಿರ್ದೇಶಕ ಅಮಿತ್ ಪ್ರಭಾಕರ ಕೋರೆ ಅವರು ರಾಷ್ಟ್ರೀಯ ಸಕ್ಕರೆ ಕಾರ್ಖಾನೆಗಳ ಮಹಾಮಂಡಳದ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ರಾಷ್ಟ್ರೀಯ ಸಹಕಾರಿ ಸಕ್ಕರೆ ಕಾರ್ಖಾನೆಗಳ ಮಹಾಮಂಡಳದ ಆಡಳಿತ ಮಂಡಳಿಗೆ ನವದೆಹಲಿಯಲ್ಲಿ ನಡೆದ ಚುನಾವಣೆಯಲ್ಲಿ ಈ ಆಯ್ಕೆ ನಡೆದಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry