ಭಾನುವಾರ, ಮೇ 16, 2021
21 °C

ಸಚಿನ್ ಆಡುವ ವಿಶ್ವಾಸ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ (ಪಿಟಿಐ): ಬೆರಳಿಗೆ ಗಾಯಮಾಡಿಕೊಂಡಿರುವ ಸಚಿನ್ ಪುಣೆ ವಾರಿಯರ್ಸ್ ವಿರುದ್ಧದ ಶುಕ್ರವಾರದ ಪಂದ್ಯದಲ್ಲಿ ಆಡಲಿದ್ದಾರೆ ಎಂದು ಮುಂಬೈ ಇಂಡಿಯನ್ಸ್ ತಂಡದ ನಾಯಕ ಹರಭಜನ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.`ಪುಣೆ ತಂಡದಲ್ಲೂ ಉತ್ತಮ ಆಟಗಾರರಿದ್ದಾರೆ. ಆದರೆ, ಯುವರಾಜ್ ಸಿಂಗ್ ಅವರ ಅನುಪಸ್ಥಿತಿ ಇದೆ ಎಂದ ಅವರು, ಮೊದಲ ಪಂದ್ಯದಲ್ಲಿಯೇ 8 ವಿಕೆಟ್‌ಗಳ ಜಯ ಸಿಕ್ಕಿದ್ದು ಖುಷಿ ನೀಡಿದೆ~ ಎಂದು ಹೇಳಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.