ಶುಕ್ರವಾರ, ಮೇ 7, 2021
24 °C

ಸಚಿವರನ್ನು ಭೇಟಿಯಾದ ಕಿರಣ್ ಮಜುಂದಾರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಯೊಟೆಕ್ನಾಲಜಿ ವಿಷನ್ ಗ್ರೂಪ್‌ನ ಅಧ್ಯಕ್ಷೆ ಕಿರಣ್ ಮಜುಂದಾರ್ ಶಾ ಅವರು ಸೋಮವಾರ ಐಟಿ- ಬಿಟಿ ಸಚಿವ ಎಸ್.ಆರ್.ಪಾಟೀಲ್ ಅವರನ್ನು ಭೇಟಿ ಮಾಡಿ, ರಾಜ್ಯದಲ್ಲಿ ಬಯೊಟೆಕ್ನಾಲಜಿಯ ಅವಕಾಶಗಳ ಬಗ್ಗೆ ವಿವರ ನೀಡಿದರು.ಐಟಿ- ಬಿಟಿ ಇಲಾಖೆಯಲ್ಲಿ ಸಚಿವರನ್ನು ಭೇಟಿ ಮಾಡಿದ ಅವರು, ಈ ಹಿಂದೆ ಸಚಿವರ ಬಗ್ಗೆ ತಾವು ನೀಡಿದ್ದ ಹೇಳಿಕೆಯು ಯಾವುದೇ ದುರುದ್ದೇಶದಿಂದ ಕೂಡಿರಲಿಲ್ಲ ಎಂದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.