ಸಚಿವರೊಂದಿಗೆ ಫೋನ್ ಇನ್ ಕಾರ್ಯಕ್ರಮ

6

ಸಚಿವರೊಂದಿಗೆ ಫೋನ್ ಇನ್ ಕಾರ್ಯಕ್ರಮ

Published:
Updated:

ಬೆಂಗಳೂರು: ದೂರದರ್ಶನದ `ಚಂದನ~ ವಾಹಿನಿಯಲ್ಲಿ ಬುಧವಾರ (ಅ.3) ಬೆಳಿಗ್ಗೆ 8ರಿಂದ 9 ಗಂಟೆಯವರೆಗೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಸ್. ಸುರೇಶ್ ಕುಮಾರ್ ಅವರು `ಸಕಾಲ~ ವಿಷಯ ಕುರಿತು ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಕಾಲ ಕುರಿತು ಸಾರ್ವಜನಿಕರ ಪ್ರಶ್ನೆಗಳಿಗೆ ಉತ್ತರಿಸಲಿದ್ದಾರೆ.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry