ಸಚಿವರ ರಾಜೀನಾಮೆ

7

ಸಚಿವರ ರಾಜೀನಾಮೆ

Published:
Updated:

ಕಠ್ಮಂಡು (ಪಿಟಿಐ): ವಿದೇಶದಲ್ಲಿ ಉದ್ಯೋಗ ಒದಗಿಸುವ ಸಂಬಂಧ ಖಾಸಗಿ ಕಂಪೆನಿಗಳನ್ನು ನೋಂದಣಿ ಮಾಡುವ ವಿಚಾರದಲ್ಲಿ ಲಂಚ ಸ್ವೀಕರಿಸುತ್ತಿದ್ದಾಗ ಕ್ಯಾಮೆರಾದಲ್ಲಿ ಸೆರೆಹಿಡಿಯಲ್ಲಟ್ಟ ನೇಪಾಳದ ಕಾರ್ಮಿಕ ಮತ್ತು ಉದ್ಯೋಗ ಸಚಿವ ಕುಮಾರ್ ಬೆಲ್ಬೇಸ್ ಭಾನುವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry