ಶುಕ್ರವಾರ, ಜೂನ್ 25, 2021
30 °C

ಸಚಿವಾಲಯ ಅಧಿಕಾರಿಗಳಿಗೆ ಬಡ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸಚಿವಾಲಯ ಸೇವೆಗೆ ಸೇರಿದ ಈ ಕೆಳಕಂಡ ಅಧೀನ ಕಾರ್ಯದರ್ಶಿಗಳಿಗೆ, ಉಪ ಕಾರ್ಯದರ್ಶಿ ಹುದ್ದೆಗೆ ಬಡ್ತಿ ನೀಡಿ ಅವರ ಹೆಸರಿನ ಮುಂದೆ ಸೂಚಿಸಿರುವ ಸ್ಥಾನಗಳಿಗೆ ವರ್ಗಾಯಿಸಲಾಗಿದೆ.

ಎಂ.ವಾಸುದೇವಮೂರ್ತಿ- ನಿರ್ದೇಶಕರು, ಭಾಷಾಂತರ ಇಲಾಖೆ(ನಿಯೋಜನೆ), ಎಲ್.ರಾಜೇಶ್ವರಿ- ಉಪ ಕಾರ್ಯದರ್ಶಿ, ಸಾರ್ವಜನಿಕ ಉದ್ದಿಮೆಗಳ ಇಲಾಖೆ, ಸುರೇಶ್ ಬಿ.ಕೃಷ್ಣಪ್ಪನವರ್- ಯೋಜನಾ ನಿರ್ದೇಶಕರು, ಬೆಂಗಳೂರು ನಗರ ಜಿಲ್ಲಾ ಪಂಚಾಯತ್(ನಿಯೋಜನೆ). ಎ.ಎಂ. ಚಿದಾನಂದ ಸ್ವಾಮಿ- ಪ್ರಾಂಶುಪಾಲರು, ಜಿಲ್ಲಾ ತರಬೇತಿ ಕೇಂದ್ರ, ಹಾವೇರಿ(ನಿಯೋಜನೆ). ಕೆ.ಎಸ್.ಸರೋಜಮ್ಮ- ಉಪ ಕಾರ್ಯದರ್ಶಿ, ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ. ಕೆ.ವಿ. ರಾಮ- ಉಪ ಕಾರ್ಯದರ್ಶಿ, ಮೂಲಸೌಲಭ್ಯ ಅಭಿವೃದ್ಧಿ ಇಲಾಖೆ. ಬಿ.ವೀರಣ್ಣ- ಉಪ ಕಾರ್ಯದರ್ಶಿ, ಮುಖ್ಯಮಂತ್ರಿ ಗಳ ಸಚಿವಾಲಯ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.