ಶುಕ್ರವಾರ, ಜೂನ್ 18, 2021
23 °C

ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ಇತರ ನಿರ್ಧಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು:  ಚಿಕ್ಕಬಳ್ಳಾಪುರ ಜಿಲ್ಲೆಯ ಅಭಿವೃದ್ಧಿ ಕಾಮಗಾರಿಗಳಿಗೆ 50 ಕೋಟಿ ರೂಪಾಯಿ ವೆಚ್ಚದ ವಿಶೇಷ ಪ್ಯಾಕೇಜ್ ಘೋಷಣೆ. * ಶ್ರೀನಿವಾಸಪುರ ಪಟ್ಟಣದಲ್ಲಿರುವ ತಾಲ್ಲೂಕು ಆಸ್ಪತ್ರೆಯಲ್ಲಿ 100 ಹಾಸಿಗೆಗಳ ಸಾಮರ್ಥ್ಯದ ಕಟ್ಟಡವನ್ನು 5.58 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲು ಅನುಮೋದನೆ.* ಆದಿಚುಂಚನಗಿರಿ ಕ್ಷೇತ್ರದಲ್ಲಿ ಐದು ಕೋಟಿ ರೂಪಾಯಿ ವೆಚ್ಚದಲ್ಲಿ ಯಾತ್ರಿ ನಿವಾಸ ನಿರ್ಮಿಸಲು ಒಪ್ಪಿಗೆ.

* ತುಮಕೂರು ಜಿಲ್ಲೆಯ ಬೆಳ್ಳಾವಿ ಮತ್ತು ಸುತ್ತಮುತ್ತಲಿನ ಐದು ಗ್ರಾಮಗಳಿಗೆ ಕುಡಿಯುವ ನೀರು ಪೂರೈಸುವ 5.70 ಕೋಟಿ ರೂ ವೆಚ್ಚದ ಯೋಜನೆಗೆ ಸಮ್ಮತಿ.* ನ್ಯಾ.ಎ.ಜೆ.ಸದಾಶಿವ ಆಯೋಗದ ಅವಧಿ ಮೇ 31ರವರೆಗೆ ವಿಸ್ತರಣೆ.*ಚನ್ನರಾಯಪಟ್ಟಣ ತಾಲ್ಲೂಕು  15 ಗ್ರಾಮಗಳಿಗೆ ಕುಡಿಯುವ ನೀರು ಪೂರೈಸುವ 17.06 ಕೋಟಿ ರೂಪಾಯಿ ವೆಚ್ಚದ ಯೋಜನೆಗೆ ಅನುಮತಿ.

* ನ್ಯಾ.ಎ.ಜೆ.ಸದಾಶಿವ ಆಯೋಗದ ಅವಧಿ ಈ ವರ್ಷದ ಮೇ 31ರವರೆಗೆ ವಿಸ್ತರಣೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.