ಶನಿವಾರ, ಜನವರಿ 25, 2020
28 °C

ಸದನದಲ್ಲಿ ಶ್ರದ್ಧಾಂಜಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸುವರ್ಣಸೌಧ (ಬೆಳಗಾವಿ): ಶುಕ್ರವಾರ ಬೆಳಿಗ್ಗೆ ನಿಧನರಾದ ದಕ್ಷಿಣ ಆಫ್ರಿಕಾದ ಮಾಜಿ ಅಧ್ಯಕ್ಷ ನೆಲ್ಸನ್ ಮಂಡೇಲಾ ಅವರಿಗೆ ವಿಧಾನ ಮಂಡಲದ ಉಭಯ ಸದನಗಳಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ನಂತರ ವಿಧಾನಸಭೆಯನ್ನು ಅನಿರ್ದಿಷ್ಟಾ ವಧಿಗೆ ಮುಂದೂಡಲಾಯಿತು. ವಿಧಾನ ಪರಿಷತ್‌ನಲ್ಲಿ ಮಧ್ಯಾಹ್ನದ ವರೆಗೆ ಕಲಾಪ ನಡೆಸಿ ಅನಿರ್ದಿಷ್ಟಾವಧಿಗೆ ಮುಂದೂಡಲಾಯಿತು.

ಪ್ರತಿಕ್ರಿಯಿಸಿ (+)